Back to Languages

Kannada - Chapter 19 - Maryam

Translation by Abdussalam Puthige — Permalink

Verse 52 — Surah Maryam 19:52

ಅವರು ತಮ್ಮ ಜನರಿಗೆ ನಮಾಝ್ ಹಾಗೂ ಝಕಾತ್ ಅನ್ನು ಆದೇಶಿಸುತ್ತಿದ್ದರು ಮತ್ತು ಅವರು ತಮ್ಮ ಒಡೆಯನ ಬಳಿ ಪ್ರೀತಿಪಾತ್ರರಾಗಿದ್ದರು