Back to Languages

Kannada - Chapter 19 - Maryam

Translation by Abdussalam Puthige — Permalink

Verse 57 — Surah Maryam 19:57

ಪಶ್ಚಾತ್ತಾಪ ಪಟ್ಟು, ನಂಬಿಕೆ ಇಟ್ಟು, ಸತ್ಕರ್ಮ ಮಾಡಿದವರ ಹೊರತು. ಅವರು ಸ್ವರ್ಗವನ್ನು ಪ್ರವೇಶಿಸುವರು ಮತ್ತು ಅವರ ಮೇಲೆ ಕಿಂಚಿತ್ತೂ ಅನ್ಯಾಯವಾಗದು