Back to Languages

Kannada - Chapter 19 - Maryam

Translation by Abdussalam Puthige — Permalink

Verse 58 — Surah Maryam 19:58

ಪರಮ ದಯಾಮಯನು, ತನ್ನ ದಾಸರಿಗೆ ಪರೋಕ್ಷವಾಗಿ ವಾಗ್ದಾನ ಮಾಡಿರುವ ಶಾಶ್ವತ ತೋಟಗಳು (ಅವರಿಗೆ ಸಿಗಲಿವೆ.) ಅವನ ವಾಗ್ದಾನವು ಖಂಡಿತ ಪೂರ್ತಿಯಾಗುವುದು