Back to Languages

Kannada - Chapter 19 - Maryam

Translation by Abdussalam Puthige — Permalink

Verse 61 — Surah Maryam 19:61

(ಮಲಕ್‌ಗಳು ಹೇಳುತ್ತಾರೆ;) ನಾವು ನಿಮ್ಮ ಒಡೆಯನ ಆದೇಶವಿಲ್ಲದೆ ಇಳಿದು ಬರುವುದಿಲ್ಲ. ನಮ್ಮ ಮುಂದಿರುವ, ನಮ್ಮ ಹಿಂದಿರುವ ಹಾಗೂ ಅವುಗಳ ನಡುವೆ ಇರುವ ಎಲ್ಲವೂ ಅವನಿಗೇ ಸೇರಿವೆ ಮತ್ತು ನಿಮ್ಮ ಒಡೆಯನು ಯಾವ ವಿಷಯವನ್ನೂ ಮರೆಯುವುದಿಲ್ಲ