Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 19 - Maryam
Translation by Abdussalam Puthige — Permalink
Verse 65 — Surah Maryam 19:65
ನಿಮ್ಮೊಡೆಯನಾಣೆ, ಅವರನ್ನು ಹಾಗೂ ಶೈತಾನನನ್ನು ನಾವು ಖಂಡಿತ ಒಂದೆಡೆ ಸೇರಿಸುವೆವು. ಮುಂದೆ ನಾವು ಅವರನ್ನು, ಮೊಣಕಾಲೂರಿ ಬಿದ್ದಿರುವ ಸ್ಥಿತಿಯಲ್ಲಿ ನರಕದ ಸುತ್ತ ಹಾಜರು ಪಡಿಸುವೆವು