Back to Languages

Kannada - Chapter 19 - Maryam

Translation by Abdussalam Puthige — Permalink

Verse 69 — Surah Maryam 19:69

ತರುವಾಯ ನಾವು, ಧರ್ಮ ನಿಷ್ಠರಾಗಿದ್ದವರಿಗೆ ಮುಕ್ತಿ ನೀಡುವೆವು ಮತ್ತು ಅಕ್ರಮಿಗಳನ್ನು, ಮೊಣಕಾಲೂರಿ ಬಿದ್ದಿರುವ ಸ್ಥಿತಿಯಲ್ಲಿ ಅದರೊಳಗೇ ಬಿಟ್ಟು ಬಿಡುವೆವು