Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 19 - Maryam
Translation by Abdussalam Puthige — Permalink
Verse 75 — Surah Maryam 19:75
ಅವನಿಗೇನು, ಕಾಣದ ಲೋಕದ ಮಾಹಿತಿ ಸಿಕ್ಕಿದೆಯೇ, ಅಥವಾ ಆ ಪರಮ ದಯಾಳುವಿನ ಜೊತೆ ಅವನೇನಾದರೂ ಕರಾರು ಮಾಡಿಕೊಂಡಿರುವನೇ