Back to Languages

Kannada - Chapter 19 - Maryam

Translation by Abdussalam Puthige — Permalink

Verse 9 — Surah Maryam 19:9

ಓ ಯಹ್ಯಾ! ಗ್ರಂಥವನ್ನು ಬಲವಾಗಿ ಹಿಡಿಯಿರಿ (ಎಂದು ಯಹ್ಯಾರಿಗೆ ಆದೇಶಿಸಲಾಯಿತು.) ಮತ್ತು ನಾವು ಬಾಲ್ಯದಲ್ಲೇ ಅವರಿಗೆ ತೀರ್ಮಾನದ ಸಾಮರ್ಥ್ಯವನ್ನು ನೀಡಿದ್ದೆವು