Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 102 — Surah Ta-Ha 20:102

(ದೂತರೇ,) ಅವರು ನಿಮ್ಮೊಡನೆ ಪರ್ವತಗಳ ಕುರಿತು ಕೇಳುತ್ತಾರೆ. ನೀವು ಹೇಳಿರಿ; ನನ್ನ ಒಡೆಯನು ಅವುಗಳನ್ನು ಛಿದ್ರಗೊಳಿಸಿ ಹಾರಿಸಿ ಬಿಡುವನು