Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 20 - Ta-Ha
Translation by Abdussalam Puthige — Permalink
Verse 108 — Surah Ta-Ha 20:108
ಅಂದು ಎಲ್ಲ ಮುಖಗಳೂ, ಸದಾ ಜೀವಂತನಾಗಿರುವ ಹಾಗೂ ಸದಾ ಸುಸ್ಥಿರನಾಗಿರುವಾತನ (ಅಲ್ಲಾಹನ) ಮುಂದೆ ಬಾಗಿರುವವು. ಅನ್ಯಾಯದ ಹೊರೆ ಹೊತ್ತವನು ಅಂದು ಸೋತು ಹೋಗುವನು