Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 11 — Surah Ta-Ha 20:11

ಖಂಡಿತವಾಗಿಯೂ ನಾನೇ ಅಲ್ಲಾಹ್. ನನ್ನ ಹೊರತು ಬೇರೆ ದೇವರಿಲ್ಲ. ನನ್ನನ್ನೇ ಪೂಜಿಸಿರಿ ಮತ್ತು ನನ್ನ ನೆನಪನ್ನು ಉಳಿಸಿಕೊಳ್ಳಲು ನಮಾಝ್ ಅನ್ನು ಪಾಲಿಸಿರಿ