Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 110 — Surah Ta-Ha 20:110

ಈ ರೀತಿ ನಾವು ಅವರಿಗೆ (ದೂತರಿಗೆ) ಅರಬೀ ಭಾಷೆಯ ಕುರ್‌ಆನನ್ನು ಇಳಿಸಿಕೊಟ್ಟಿರುವೆವು ಮತ್ತು ಜನರು ಸತ್ಯನಿಷ್ಠರಾಗಬೇಕು ಅಥವಾ ಆ ಮೂಲಕ ಅವರು ಪಾಠಕಲಿಯಬೇಕೆಂದು ಅದರಲ್ಲಿ ನಾವು ವಿವಿಧ ಬಗೆಯಲ್ಲಿ ಎಚ್ಚರಿಕೆ ನೀಡಿರುವೆವು