Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 113 — Surah Ta-Ha 20:113

ನಾವು ಮಲಕ್‌ಗಳೊಡನೆ, ನೀವು ಆದಮರಿಗೆ ಸಾಷ್ಟಾಂಗವೆರಗಿರಿ ಎಂದಾಗ ಅವರೆಲ್ಲಾ ಸಾಷ್ಟಾಂಗ ವೆರಗಿದರು. ಆದರೆ ಇಬ್ಲೀಸನ ಹೊರತು. ಅವನು ನಿರಾಕರಿಸಿದನು