Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 114 — Surah Ta-Ha 20:114

ನಾವು ಹೇಳಿದೆವು; ಆದಮರೇ, ಖಂಡಿತವಾಗಿಯೂ ಅವನು ನಿಮ್ಮ ಹಾಗೂ ನಿಮ್ಮ ಪತ್ನಿಯ ಶತ್ರುವಾಗಿದ್ದಾನೆ. ಅವನು ನಿಮ್ಮಿಬ್ಬರನ್ನೂ ಸ್ವರ್ಗದಿಂದ ಹೊರ ಹಾಕುವಂತಾಗಬಾರದು. ಹಾಗಾಗಿ ಬಿಟ್ಟರೆ ನೀವು ಭಾರೀ ಸಂಕಟಕ್ಕೆ ಸಿಲುಕುವಿರಿ