Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 20 - Ta-Ha
Translation by Abdussalam Puthige — Permalink
Verse 12 — Surah Ta-Ha 20:12
ಆ ಅಂತಿಮ ಕ್ಷಣವು ಖಂಡಿತ ಬರಲಿದೆ. ಪ್ರತಿಯೊಬ್ಬನಿಗೂ ಅವನ ಶ್ರಮದ ಫಲ ನೀಡಲಿಕ್ಕಾಗಿ, ನಾನು ಅದನ್ನು (ಅದರ ಖಚಿತ ಸಮಯವನ್ನು) ಗುಟ್ಟಾಗಿಡ ಬಯಸುತ್ತೇನೆ