Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 121 — Surah Ta-Ha 20:121

ಇನ್ನು, ನನ್ನನ್ನು ಸ್ಮರಿಸುವ ವಿಷಯದಲ್ಲಿ ಅಸಡ್ಡೆ ತೋರಿದವನ ಪಾಲಿಗೆ ಖಂಡಿತವಾಗಿಯೂ ಬದುಕಿನ ಸಾಧನಗಳು ತೀರಾ ಸಂಕುಚಿತವಾಗಿಬಿಡುವವು ಮತ್ತು ಪುನರುತ್ಥಾನ ದಿನ ನಾವು ಅವನನ್ನು ಕುರುಡನಾಗಿ ಎಬ್ಬಿಸುವೆವು