Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 123 — Surah Ta-Ha 20:123

ಅವನು (ಅಲ್ಲಾಹನು) ಹೇಳುವನು; ನಿನ್ನ ಬಳಿಗೆ ನನ್ನ ವಚನಗಳು ಬಂದಿದ್ದುವು. ನೀನು ಅವುಗಳನ್ನು ಮರೆತು ಬಿಟ್ಟಿದ್ದೆ. ಆದ್ದರಿಂದ ಇಂದು ನಿನ್ನನ್ನು ಮರೆಯಲಾಗಿದೆ