Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 124 — Surah Ta-Ha 20:124

ಮಿತಿ ಮೀರಿ ನಡೆದವನಿಗೆ ಹಾಗೂ ತನ್ನ ಒಡೆಯನ ವಚನಗಳನ್ನು ನಂಬದವನಿಗೆ ನಾವು ಇಂತಹದೇ ಪ್ರತಿಫಲವನ್ನು ನೀಡುತ್ತೇವೆ. ಪರಲೋಕದ ಶಿಕ್ಷೆಯು ತುಂಬಾ ತೀವ್ರವಾಗಿರುತ್ತದೆ ಮತ್ತು ಬಹುಕಾಲ ಉಳಿಯುತ್ತದೆ