Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 13 — Surah Ta-Ha 20:13

ಅದರಲ್ಲಿ ನಂಬಿಕೆ ಇಲ್ಲದವನು ಮತ್ತು ತನ್ನ ಇಚ್ಛೆಯನ್ನು ಅನುಸರಿಸುವವನು ನಿಮ್ಮನ್ನು ಅದರಿಂದ ತಡೆಯದಿರಲಿ. ಅನ್ಯಥಾ ನೀವು ನಾಶವಾಗುವಿರಿ