Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 15 — Surah Ta-Ha 20:15

ಅವರು ಹೇಳಿದರು; ಇದು ನನ್ನ ಊರುಗೋಲು. ನಾನು ಇದನ್ನು ಆಧರಿಸಿ ನಿಲ್ಲುತ್ತೇನೆ ಮತ್ತು ನಾನು ಇದರಿಂದ ನನ್ನ ಆಡುಗಳಿಗಾಗಿ ಎಲೆಗಳನ್ನು ಉದುರಿಸುತ್ತೇನೆ. ನನಗೆ ಇದರಿಂದ ಇತರ ಹಲವು ಪ್ರಯೋಜನಗಳೂ ಇವೆ