Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 19 — Surah Ta-Ha 20:19

ನೀವೀಗ ನಿಮ್ಮ ಕೈಯನ್ನು ನಿಮ್ಮ ತೋಳಿನಡಿಯಲ್ಲಿಡಿರಿ. ಅದು ಯಾವ ಕಷ್ಟವೂ ಇಲ್ಲದೆ ಉಜ್ವಲ ರೂಪದಲ್ಲಿ ಹೊರ ಬರುವುದು. ಇದು ಇನ್ನೊಂದು ಪುರಾವೆ