Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 39 — Surah Ta-Ha 20:39

ನೀವು ಮತ್ತು ನಿಮ್ಮ ಸಹೋದರ (ಹಾರೂನ್) ನನ್ನ ಪುರಾವೆಗಳೊಂದಿಗೆ ಹೋಗಿರಿ ಮತ್ತು ನನ್ನನ್ನು ಸ್ಮರಿಸುವ ವಿಷಯದಲ್ಲಿ ಆಲಸ್ಯ ತೋರಬೇಡಿ