Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 53 — Surah Ta-Ha 20:53

ನಾವು ಆತನಿಗೆ (ಫಿರ್‌ಔನನಿಗೆ) ನಮ್ಮ ಎಲ್ಲ ಪುರಾವೆಗಳನ್ನು ತೋರಿಸಿದೆವು. ಆದರೆ ಅವನು ಅವೆಲ್ಲವನ್ನೂ ಸುಳ್ಳೆಂದು ತಿರಸ್ಕರಿಸಿದನು ಮತ್ತು ನಿರಾಕರಿಸಿದನು