Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 54 — Surah Ta-Ha 20:54

ಅವನು ಹೇಳಿದನು; ಓ ಮೂಸಾ, ನೀನೇನು, ನಿನ್ನ ಜಾದೂಗಾರಿಕೆಯ ಮೂಲಕ ನಮ್ಮನ್ನು ನಮ್ಮ ನಾಡಿನಿಂದ ಹೊರಹಾಕಲಿಕ್ಕಾಗಿ ನಮ್ಮ ಬಳಿಗೆ ಬಂದಿರುವೆಯಾ