Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 55 — Surah Ta-Ha 20:55

ಹಾಗಾದರೆ ನಿನ್ನೆದುರಿಗೆ ನಾವು ಇಂತಹದೇ ಜಾದೂಗಾರಿಕೆಯನ್ನು ತರುವೆವು. ಅದಕ್ಕಾಗಿ ನಮ್ಮ ಹಾಗೂ ನಿನ್ನ ನಡುವೆ ಒಂದು ದಿನವನ್ನು ನಿಗದಿ ಪಡಿಸು. ನಾವಾಗಲಿ ನೀನಾಗಲಿ ಅದನ್ನು ಉಲ್ಲಂಘಿಸಬಾರದು. ಇದು ಒಂದು ತೆರೆದ ಬಯಲಲ್ಲಿ ನಡೆಯಲಿ