Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 60 — Surah Ta-Ha 20:60

ಅವರು (ಜನರೊಡನೆ) ಹೇಳಿದರು; ಇವರಿಬ್ಬರು ಜಾದೂಗಾರರು ತಮ್ಮ ಜಾದುವಿನ ಮೂಲಕ ನಿಮ್ಮನ್ನು ನಿಮ್ಮ ನಾಡಿನಿಂದ ಹೊರ ಹಾಕಬಯಸುತ್ತಾರೆ ಮತ್ತು ನಿಮ್ಮ ಶ್ರೇಷ್ಠ ಪಂಥವನ್ನು ನಾಶ ಪಡಿಸಬಯಸುತ್ತಾರೆ