Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 63 — Surah Ta-Ha 20:63

ಅವರು (ಮೂಸಾ), ‘‘ಮೊದಲು ನೀವೇ ಎಸೆಯಿರಿ’’ ಎಂದರು. ಅಷ್ಟರಲ್ಲೇ ಅವರಿಗೆ (ಮೂಸಾರಿಗೆ), ಅವರ (ಜಾದೂಗಾರರ) ಜಾದುವಿನಿಂದಾಗಿ ಅವರ ಹಗ್ಗಗಳು ಹಾಗೂ ದಂಡಗಳೆಲ್ಲಾ ಚಲಿಸುತ್ತಿರುವಂತೆ ತೋರಿದವು