Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 74 — Surah Ta-Ha 20:74

ಮುಂದೆ, ನಾವು ಮೂಸಾರಿಗೆ ದಿವ್ಯವಾಣಿಯನ್ನು ಕಳಿಸಿದೆವು; ನೀವು ರಾತ್ರಿ ಹೊತ್ತು ನನ್ನ ದಾಸರೊಂದಿಗೆ ಹೊರಡಿರಿ ಮತ್ತು ಅವರಿಗಾಗಿ ಸಮುದ್ರದಲ್ಲಿ ಒಣದಾರಿಗಳನ್ನು ನಿರ್ಮಿಸಿರಿ. ನಿಮಗೆ, ಬಂಧಿತನಾಗುವ ಭಯವೂ ಇರದು (ಮುಳುಗಿ ಬಿಡುವ) ಆಶಂಕೆಯೂ ಇರದು