Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 80 — Surah Ta-Ha 20:80

(ಮುಂದೆ ಅಲ್ಲಾಹನು ಕೇಳಿದನು;) ಓ ಮೂಸಾ, ನೀವು ನಿಮ್ಮ ಜನಾಂಗದವರಿಗಿಂತ ಮೊದಲು ಬರಲು ಕಾರಣವೇನು