Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 83 — Surah Ta-Ha 20:83

ಮೂಸಾ ತುಂಬಾ ಕೋಪಗೊಂಡು ದುಃಖದೊಂದಿಗೆ ತಮ್ಮ ಜನಾಂಗದ ಬಳಿಗೆ ಮರಳಿದರು. ಅವರು ಹೇಳಿದರು; ನನ್ನ ಜನಾಂಗದವರೇ, ನಿಮ್ಮ ಒಡೆಯನು ನಿಮಗೆ ಬಹಳ ಶ್ರೇಷ್ಠ ವಾಗ್ದಾನವನ್ನು ನೀಡಿರಲಿಲ್ಲವೇ? ವಾಗ್ದಾನದ ಕಾಲಾವಧಿಯು ನಿಮಗೆ ತುಂಬಾ ದೀರ್ಘವೆನಿಸಿಬಿಟ್ಟಿತೇ? ಅಥವಾ ನೀವು ನಿಮ್ಮ ಒಡೆಯನ ಕೋಪವನ್ನು ಆಮಂತ್ರಿಸಲು ಬಯಸಿ ಅದಕ್ಕಾಗಿ ನನ್ನ ಜೊತೆಗಿನ ಕರಾರನ್ನು ಮುರಿದಿರಾ