Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 86 — Surah Ta-Ha 20:86

ಅದು (ಕರುವಿನ ಆಕೃತಿ) ಅವರ ಯಾವ ಮಾತಿಗೂ ಉತ್ತರಿಸುವುದಿಲ್ಲ ಮತ್ತು ಅವರಿಗೆ ಯಾವುದೇ ನಷ್ಟ ಅಥವಾ ಲಾಭವನ್ನುಂಟು ಮಾಡುವ ಸಾಮರ್ಥ್ಯ ಅದಕ್ಕಿಲ್ಲ – ಎಂಬುದನ್ನು ಅವರು ಕಾಣುತ್ತಿಲ್ಲವೇ