Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 91 — Surah Ta-Ha 20:91

ಅವರು (ಹಾರೂನ್) ಹೇಳಿದರು; ನನ್ನ ತಾಯಿಯ ಪುತ್ರರೇ, ನೀವು ನನ್ನ ಗಡ್ಡವನ್ನು ಮತ್ತು ನನ್ನ ತಲೆಯನ್ನು ಹಿಡಿಯಬೇಡಿ. ನಿಜವಾಗಿ, ‘‘ನೀನು ನನ್ನ ಹಾಗೂ ಇಸ್ರಾಈಲರ ಸಂತತಿಯ ನಡುವೆ ಭಿನ್ನತೆ ಮೂಡಿಸಿದೆ ಮತ್ತು ನನ್ನ ಆದೇಶಕ್ಕಾಗಿ ನೀನು ಕಾಯಲಿಲ್ಲ’’ ಎಂದು ನೀವು ಹೇಳುವಿರೆಂಬ ಭಯ ನನಗಿತ್ತು