Back to Languages

Kannada - Chapter 20 - Ta-Ha

Translation by Abdussalam Puthige — Permalink

Verse 99 — Surah Ta-Ha 20:99

ಕಹಳೆ ಊದುವ ಆ ದಿನ ನಾವು ಅಪರಾಧಿಗಳನ್ನು ಒಂದೆಡೆ ಸೇರಿಸುವೆವು. ಆಗ ಅವರ ಕಣ್ಣುಗಳು (ನಿಸ್ತೇಜವಾಗಿ) ನೀಲವಾಗಿರುವವು