Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 23 - Al-Muminun
Translation by Abdussalam Puthige — Permalink
Verse 101 — Surah Al-Muminun 23:101
(ಅವರೊಡನೆ ಹೇಳಲಾಗುವುದು;) ನಿಮಗೇನು, ನನ್ನ ವಚನಗಳನ್ನು ಓದಿ ಕೇಳಿಸಲಾಗಿರಲಿಲ್ಲವೇ? ನಿಜವಾಗಿ ನೀವು ಅವುಗಳನ್ನು ಸುಳ್ಳೆಂದು ತಿರಸ್ಕರಿಸಿದ್ದಿರಿ