Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 110 — Surah Al-Muminun 23:110

ಅವನು (ಅಲ್ಲಾಹನು) ಹೇಳುವನು; ನೀವು ತೀರಾ ಅಲ್ಪಕಾಲ ಮಾತ್ರ ಇದ್ದಿರಿ. ನೀವು ಇದನ್ನು ಮೊದಲೇ (ಇಹಲೋಕದಲ್ಲೇ) ಅರಿತಿದ್ದರೆಷ್ಟು ಚೆನ್ನಾಗಿತ್ತು