Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 23 - Al-Muminun
Translation by Abdussalam Puthige — Permalink
Verse 112 — Surah Al-Muminun 23:112
ಅಲ್ಲಾಹನು ತುಂಬಾ ಉನ್ನತನು. ಅವನೇ ನೈಜ ದೊರೆ. ಅವನ ಹೊರತು ಬೇರೆ ದೇವರಿಲ್ಲ. ಅವನೇ, ಗೌರವಾನ್ವಿತ ವಿಶ್ವ ಸಿಂಹಾಸನದ ನೈಜ ಒಡೆಯನು