Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 115 — Surah Al-Muminun 23:115

ಇದು ನಾವು (ಅಲ್ಲಾಹ್) ಇಳಿಸಿಕೊಟ್ಟಿರುವ ಒಂದು ಅಧ್ಯಾಯ. ನಾವೇ ಇದನ್ನು ವಿಧಿಸಿರುವೆವು. ಮತ್ತು ನೀವು ಚೆನ್ನಾಗಿ ನೆನಪಿಡಬೇಕೆಂದು ಇದರಲ್ಲಿ ನಾವು ಬಹಳ ಸ್ಪಷ್ಟವಾದ ವಚನಗಳನ್ನು ಇಳಿಸಿಕೊಟ್ಟಿರುವೆವು