Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 14 — Surah Al-Muminun 23:14

ಮತ್ತು ನಾವು ಆಕಾಶದಿಂದ ನಿರ್ದಿಷ್ಟ ಪ್ರಮಾಣದಲ್ಲಿ ನೀರನ್ನು ಇಳಿಸುವೆವು ಹಾಗೂ ಅದನ್ನು ಭೂಮಿಯಲ್ಲಿ ಉಳಿಸುವೆವು. ಅದನ್ನು ತೊಲಗಿಸುವುದಕ್ಕೂ ನಾವು ಶಕ್ತರಾಗಿದ್ದೇವೆ