Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 15 — Surah Al-Muminun 23:15

ಅದರ (ನೀರಿನ) ಮೂಲಕ ನಾವು ನಿಮಗಾಗಿ ಖರ್ಜೂರ ಹಾಗೂ ದ್ರಾಕ್ಷಿಯ ತೋಟಗಳನ್ನು ಬೆಳೆಸುತ್ತೇವೆ. ಅದರಿಂದ ಇನ್ನೂ ಅನೇಕ ಫಲಗಳು ಬೆಳೆಯುತ್ತವೆ ಮತ್ತು ನೀವು ಅವುಗಳನ್ನು ತಿನ್ನುತ್ತೀರಿ