Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 17 — Surah Al-Muminun 23:17

ಜಾನುವಾರುಗಳಲ್ಲೂ ನಿಮಗೆ ಖಂಡಿತ ಪಾಠವಿದೆ. ಅವುಗಳ ಹೊಟ್ಟೆಯಲ್ಲಿರುವುದನ್ನು (ಹಾಲನ್ನು) ನಾವು ನಿಮಗೆ ಕುಡಿಸುತ್ತೇವೆ. ಅವುಗಳಲ್ಲಿ ನಿಮಗೆ (ಇತರ) ಹಲವಾರು ಪ್ರಯೋಜನಗಳಿವೆ ಮತ್ತು ಅವುಗಳಲ್ಲಿ (ಕೆಲವನ್ನು) ನೀವು ತಿನ್ನುತ್ತೀರಿ