Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 19 — Surah Al-Muminun 23:19

ಈ ಹಿಂದೆ ನಾವು ನೂಹ್‌ರನ್ನು ಅವರ ಜನಾಂಗದವರೆಡೆಗೆ ರವಾನಿಸಿದ್ದೆವು. ‘‘ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಮಾತ್ರ ಆರಾಧಿಸಿರಿ. ಅವನ ಹೊರತು ನಿಮಗೆ ಬೇರೆ ದೇವರಿಲ್ಲ. ನೀವೇನು ಅಂಜುವುದಿಲ್ಲವೇ?’’ ಎಂದು ಅವರು ಉಪದೇಶಿಸಿದರು