Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 31 — Surah Al-Muminun 23:31

ಅವನೇನು, ನೀವು ಸತ್ತು ಮಣ್ಣಾಗಿಯೂ ಎಲುಬುಗಳಾಗಿಯೂ ಮಾರ್ಪಟ್ಟ ಬಳಿಕ ನಿಮ್ಮನ್ನು ಮತ್ತೆ ಜೀವಂತಗೊಳಿಸಲಾಗುವುದೆಂದು ಹೇಳುತ್ತಿದ್ದಾನೆಯೇ