Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 46 — Surah Al-Muminun 23:46

ಮುಂದೆ, ನಾವು ಮರ್ಯಮರ ಪುತ್ರ (ಈಸಾ)ರನ್ನು ಹಾಗೂ ಅವರ (ಈಸಾರ) ಮಾತೆಯನ್ನು (ಮರ್ಯಮರನ್ನು) ಪುರಾವೆಯಾಗಿಸಿದೆವು ಮತ್ತು ನಾವು ಚಿಲುಮೆಗಳಿದ್ದ ಎತ್ತರದ ನೆಲೆಯೊಂದರಲ್ಲಿ ಅವರಿಗೆ ಆಶ್ರಯ ನೀಡಿದೆವು