Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 23 - Al-Muminun
Translation by Abdussalam Puthige — Permalink
Verse 47 — Surah Al-Muminun 23:47
ದೂತರೇ, ಶುದ್ಧವಾದುದನ್ನೇ ತಿನ್ನಿರಿ ಮತ್ತು ಸತ್ಕರ್ಮಗಳನ್ನು ಮಾಡಿರಿ. ನೀವು ಮಾಡುತ್ತಿರುವ ಎಲ್ಲವನ್ನೂ ನಾನು ಖಂಡಿತ ಬಲ್ಲೆನು