Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 49 — Surah Al-Muminun 23:49

ತರುವಾಯ ಅವರು ತಮ್ಮ ನಡುವೆ ತಮ್ಮ ಧರ್ಮವನ್ನು ಛಿದ್ರಗೊಳಿಸಿ ಬಿಟ್ಟರು. ಪ್ರತಿಯೊಂದು ಗುಂಪಿನವರೂ ತಮ್ಮ ಬಳಿ ಏನಿದೆಯೋ ಅದರಲ್ಲೇ ಸಂತುಷ್ಟರಾಗಿದ್ದಾರೆ