Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 62 — Surah Al-Muminun 23:62

ನಮ್ಮ ವಚನಗಳನ್ನು ನಿಮಗೆ ಓದಿ ಕೇಳಿಸಲಾಗುತ್ತಿತ್ತು. ಆಗ ನೀವು ಬೆನ್ನು ತಿರುಗಿಸಿ ಹೊರಟು ಬಿಡುತ್ತಿದ್ದಿರಿ