Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 63 — Surah Al-Muminun 23:63

ಆ ಕುರಿತು ನೀವು ಅಹಂಕಾರ ತೋರುತ್ತಿದ್ದಿರಿ ಮತ್ತು (ಸುಳ್ಳು) ಕತೆಗಳನ್ನು ಕಟ್ಟಿ ತೀರಾ ಕೆಟ್ಟ ಮಾತುಗಳನ್ನು ಆಡುತ್ತಿದ್ದಿರಿ