Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 23 - Al-Muminun
Translation by Abdussalam Puthige — Permalink
Verse 68 — Surah Al-Muminun 23:68
(ದೂತರೇ,) ನೀವೇನು ಅವರೊಡನೆ ಏನಾದರೂ ಪಾವತಿಯನ್ನು ಕೇಳುತ್ತೀರಾ? ನಿಮ್ಮ ಒಡೆಯನ ವೇತನವೇ ನಿಮ್ಮ ಪಾಲಿಗೆ ಉತ್ತಮವಾಗಿದೆ ಮತ್ತು ಅವನು ಅತ್ಯುತ್ತಮ ಅನ್ನದಾತನಾಗಿದ್ದಾನೆ