Back to Languages

Kannada - Chapter 23 - Al-Muminun

Translation by Abdussalam Puthige — Permalink

Verse 71 — Surah Al-Muminun 23:71

ನಾವು ಅವರ ಮೇಲೆ ಕರುಣೆ ತೋರಿದರೆ ಮತ್ತು ಅವರ ಸಂಕಟವನ್ನು ನಿವಾರಿಸಿದರೆ ಅವರು ತಮ್ಮ ವಿದ್ರೋಹ ಧೋರಣೆಯಲ್ಲಿ ಮತ್ತಷ್ಟು ಸ್ಥಿರಗೊಳ್ಳುವರು ಮತ್ತು (ಸತ್ಯದಿಂದ, ಇನ್ನಷ್ಟು ದೂರ) ಅಲೆದಾಡುವರು