Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 23 - Al-Muminun
Translation by Abdussalam Puthige — Permalink
Verse 72 — Surah Al-Muminun 23:72
ನಾವು ಶಿಕ್ಷಿಸುವುದಕ್ಕಾಗಿ ಅವರನ್ನು ಹಿಡಿಯುವವರೆಗೂ ಅವರು ವಿನಯ ತೋರಲಿಲ್ಲ ಮತ್ತು ತಮ್ಮ ಒಡೆಯನೆದುರು ಭಕ್ತಿ ಭಾವವನ್ನು ಪ್ರಕಟಿಸಲಿಲ್ಲ